e/kn/ಧ್ಯಾನಯೋಗಃ

New Query

Information
instance of(noun) writing that is venerated for the worship of a deity
religious text, sacred text, religious writing, sacred writing
Meaning
Kannada
has glosskan: ಶ್ರೀಭಗವಾನುವಾಚ ಅನಾಶ್ರಿತಃ ಕರ್ಮಫಲಂ ಕಾರ್ಯಂ ಕರ್ಮ ಕರೋತಿ ಯಃ । ಸ ಸಂನ್ಯಾಸೀ ಚ ಯೋಗೀ ಚ ನ ನಿರಗ್ನಿರ್ನ ಚಾಕ್ರಿಯಃ ।।೧।। ಶ್ರೀ ಭಗವಂತನು ಹೀಗೆಂದನು: ಕರ್ಮಫಲವನ್ನು ಆಶ್ರಯಿಸದೆ ಮಾಡಬೇಕಾದ ಕರ್ಮವನ್ನು ಯಾವನು ಮಾಡುತ್ತಿರುವನೋ ಅವನು ಸಂನ್ಯಾಸಿಯೆಂದೂ ಯೋಗಿಯೆಂದೂ ತಿಳಿಯಬೇಕು. ಕೇವಲ ನಿರಗ್ನಿಯೂ ಅಕ್ರಿಯನೂ ಆದವನಲ್ಲ. ನಿರಗ್ನಿ - ಗಾರ್ಹಪತ್ಯ, ಆಹವನೀಯ, ಅನ್ವಾಹಾರ್ಯ - ಎಂಬ ತ್ರೇತಾಗ್ನಿಗಳನ್ನು ತ್ಯಜಿಸಿದವ. ಅಕ್ರಿಯ - ದಾನ, ಅಧ್ಯಾಪನಾದಿಕ್ರಿಯೆಗಳನ್ನು ಬಿಟ್ಟವನು. ಸಂನ್ಯಾಸಾಶ್ರಮಿಯು ನಿರಗ್ನಿಯೂ ಅಕ್ರಿಯನೂ ಆಗಿರುತ್ತಾನೆಂಬುದು ಶಾಸ್ತ್ರಸಿದ್ದವಾಗಿದೆ. ಆದ್ದರಿಂದ ನ ನರಗ್ನಿರ್ನಚಾಕ್ರಿಯಃ ಎಂದು ಹೇಳಿದ್ದು ಕರ್ಮಯೋಗವನ್ನು ಹೊಗಳುವುದಕ್ಕಾಗಿ ಮಾತ್ರ.
lexicalizationkan: ಧ್ಯಾನಯೋಗಃ

Query

Word: (case sensitive)
Language: (ISO 639-3 code, e.g. "eng" for English)


Lexvo © 2008-2025 Gerard de Melo.   Contact   Legal Information / Imprint